Bible Versions
Bible Books

Genesis 42:35 (NET) New English Translation

Versions

KNV   ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.
ERVKN   ಬಳಿಕ ಸಹೋದರರು ತಮ್ಮ ಚೀಲಗಳಿಂದ ದವಸಧಾನ್ಯಗಳನ್ನು ತೆಗೆಯಲು ಹೋದಾಗ ಪ್ರತಿಯೊಬ್ಬ ಸಹೋದರನ ಚೀಲದಲ್ಲಿಯೂ ತಾವು ಪಾವತಿ ಮಾಡಿದ್ದ ಹಣವನ್ನು ಕಂಡು ತುಂಬ ಭಯಗೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us