Bible Versions
Bible Books

Genesis 45:9 (NET) New English Translation

Versions

KNV   ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ;
ERVKN   ಬಳಿಕ ಯೋಸೇಫನು, “ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವನಿಗೆ, ನಿನ್ನ ಮಗನಾದ ಯೋಸೇಫನು ಸಂದೇಶವನ್ನು ಕಳುಹಿಸಿದ್ದಾನೆ: ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನನ್ನಾಗಿ ಮಾಡಿದ್ದಾನೆ. ತಡಮಾಡದೆ ನನ್ನ ಬಳಿಗೆ ಬಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us