Bible Versions
Bible Books

Genesis 46:18 (NET) New English Translation

Versions

KNV   ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಹದಿನಾರು ಮಂದಿಯಾಗಿದ್ದ ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು.
ERVKN   ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪ ಎಂಬ ದಾಸಿಯನ್ನು ಕೊಟ್ಟಿದ್ದನು. ಲೇಯಾಳು ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಿದ್ದಳು. ಜಿಲ್ಪಳ ಕುಟುಂಬದಲ್ಲಿ ಒಟ್ಟು ಹದಿನಾರು ಮಂದಿಯಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us