Versions
KNV ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.
ERVKN ಪುರೋಹಿತರು ಹೊಂದಿದ್ದ ಭೂಮಿಯನ್ನು ಮಾತ್ರ ಯೋಸೇಫನು ಕೊಂಡುಕೊಳ್ಳಲಿಲ್ಲ. ಭೂಮಿಯನ್ನು ಮಾರುವ ಅವಶ್ಯಕತೆ ಪುರೋಹಿತರಿಗೆ ಇರಲಿಲ್ಲ. ಯಾಕೆಂದರೆ ಫರೋಹನೇ ಅವರಿಗೆ ಸಂಬಳವನ್ನು ಕೊಡುತ್ತಿದ್ದನು. ಆದ್ದರಿಂದ ಅವರು ಆ ಹಣದಿಂದ ಆಹಾರವನ್ನು ಕೊಂಡುಕೊಂಡರು.