Versions
KNV ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
ERVKN ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.