Bible Versions
Bible Books

Genesis 48:17 (NET) New English Translation

Versions

KNV   ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
ERVKN   ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us