Bible Versions
Bible Books

Genesis 48:5 (NET) New English Translation

Versions

KNV   ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್‌ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್‌ ಸಿಮೆಯೋನ್‌ ಇವ ರಂತೆ ನನ್ನವರಾಗಿರಬೇಕು.
ERVKN   ಈಗ ನಿನಗೆ ಇಬ್ಬರು ಗಂಡುಮಕ್ಕಳಿದ್ದಾರೆ. ನಾನು ಈಜಿಪ್ಟಿಗೆ ಬರುವುದಕ್ಕಿಂತ ಮೊದಲೇ ಅವರು ಇಲ್ಲಿ ಹುಟ್ಟಿದರು. ನಿನ್ನ ಇಬ್ಬರು ಗಂಡುಮಕ್ಕಳಾದ ಮನಸ್ಸೆ ಮತ್ತು ಎಫ್ರಾಯೀಮ್ ನನ್ನ ಮಕ್ಕಳಂತೆಯೇ ಇದ್ದಾರೆ. ಅವರು ನನಗೆ ರೂಬೇನ್ ಮತ್ತು ಸಿಮೆಯೋನರಂತೆಯೇ ಇದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us