Bible Versions
Bible Books

Genesis 49:17 (NET) New English Translation

Versions

KNV   ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ ಹತ್ತಿದವನು ಬೋರಲು ಬೀಳುವನು.
ERVKN   ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us