Bible Versions
Bible Books

Genesis 49:22 (NET) New English Translation

Versions

KNV   ಯೋಸೇಫನು ಫಲಭರಿತವಾದ ಕೊಂಬೆ. ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ. ಅದರ ಕವಲುಗಳು ಗೋಡೆಯನ್ನು ದಾಟುತ್ತವೆ.
ERVKN   “ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us