Bible Versions
Bible Books

Genesis 49:7 (NET) New English Translation

Versions

KNV   ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.
ERVKN   ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us