Versions
KNV ಚಿಲ್ಲಾ ಸಹ ತೂಬಲ್ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್ಕಾಯಿನನ ಸಹೋದರಿ ನಯಮಾ ಎಂಬವಳು.
ERVKN ಚಿಲ್ಲಾಳಿಗೆ ತೂಬಲ್ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್ಕಾಯಿನನೇ ಮೂಲಪಿತೃ. ತೂಬಲ್ಕಾಯಿನನ ತಂಗಿ ನಯಮಾ.