Versions
KNV ಸೇತನಿಗೂ ಒಬ್ಬ ಮಗನು ಹುಟ್ಟಿದನು; ಅವನಿಗೆ ಎನೋಷ್ ಎಂದು ಹೆಸರಿಟ್ಟನು; ತರುವಾಯ ಮನುಷ್ಯರು ಕರ್ತನ ಹೆಸರನ್ನು ಕರೆದು ಆರಾಧಿಸುವದಕ್ಕೆ ಆರಂಭಿಸಿದರು.
ERVKN ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.