Bible Versions
Bible Books

Genesis 6:17 (NET) New English Translation

Versions

KNV   ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
ERVKN   “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us