Bible Versions
Bible Books

Genesis 7:2 (NET) New English Translation

Versions

KNV   ಶುದ್ಧವಾದ ಎಲ್ಲಾ ಪ್ರಾಣಿಗಳಲ್ಲಿ ಗಂಡು ಹೆಣ್ಣಾಗಿರುವ ಏಳೇಳೂ ಅಶುದ್ಧ ಪ್ರಾಣಿಗಳಲ್ಲಿ ಗಂಡು ಹೆಣ್ಣು ಎರಡೆರಡರಂತೆಯೂ ನಿನ್ನ ಬಳಿಗೆ ತೆಗೆದುಕೋ.
ERVKN   ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು ) ತೆಗೆದುಕೊ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us