Bible Versions
Bible Books

Genesis 8:1 (NET) New English Translation

Versions

KNV   ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.
ERVKN   ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us