Versions
KNV ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.
ERVKN ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.
IRVKN ಆದರೆ ನೀರು ಭೂಮಿಯ ಮೇಲೆಲ್ಲಾ ಇದ್ದುದರಿಂದ ಪಾರಿವಾಳವು ಕಾಲಿಡುವುದಕ್ಕೆ ಸ್ಥಳ ಕಾಣದೆ ತಿರುಗಿ ನಾವೆಗೆ ಬಂದಿತು. ನೋಹನು ಕೈಚಾಚಿ ಅದನ್ನು ಹಿಡಿದು ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.