Bible Versions
Bible Books

Habakkuk 2:18 (NET) New English Translation

Versions

KNV   ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ERVKN   ಮನುಷ್ಯನ ಸುಳ್ಳು ದೇವರು ಅವನಿಗೆ ಸಹಾಯ ಮಾಡಲಾರದು. ಯಾಕೆಂದರೆ ಅದು ಒಬ್ಬನು ಲೋಹದಿಂದ ಮಾಡಿದ ಕೇವಲ ವಿಗ್ರಹವಷ್ಟೆ. ಅದು ಕೇವಲ ಜಡ ಮೂರ್ತಿ. ಅದನ್ನು ಮಾಡಿದವನು, ಅದು ಅವನಿಗೆ ಸಹಾಯ ಮಾಡುವದೆಂದು ಯೋಚಿಸುವದು ಶುದ್ಧ ಮೂರ್ಖತನ. ಮೂರ್ತಿಯು ಮಾತಾಡುವೂದೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us