Bible Versions
Bible Books

Habakkuk 2:6 (NET) New English Translation

Versions

KNV   ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
ERVKN   ಆದರೆ ಬೇಗನೇ ಅವರೆಲ್ಲಾ ಇವನನ್ನು ನೋಡಿ ನಗಾಡುವರು. ಅವನ ಸೋಲುವಿಕೆಯ ಕಥೆಗಳನ್ನು ವರ್ಣಿಸುವರು; ನಗಾಡುತ್ತಾ, ‘ಎಂಥಾ ದುಃಖಕರ ಸಂಗತಿ, ಅಷ್ಟೆಲ್ಲಾ ಸಂಪಾದಿಸಿದವನು ಅದನ್ನು ಇಟ್ಟುಕೊಳ್ಳಲಾಗಲಿಲ್ಲವಲ್ಲ. ಅವನು ಸಾಲಗಳನ್ನು ವಸೂಲಿ ಮಾಡಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಂಡನು.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us