Bible Versions
Bible Books

Haggai 2:3 (NET) New English Translation

Versions

KNV   ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
ERVKN   “ನಿಮ್ಮಲ್ಲಿ ಎಷ್ಟು ಮಂದಿ ಹೊಸ ಆಲಯವನ್ನು ನೋಡುವಾಗ ಕೆಡವಲ್ಪಟ್ಟ ಮೊದಲನೇ ಆಲಯದ ಸೌಂದರ್ಯವನ್ನೂ ಗಾಂಭೀರ್ಯವನ್ನೂ ನೆನಪು ಮಾಡುತ್ತೀರಿ? ನಿಮ್ಮ ಆಲೋಚನೆಯೇನು? ಮೊದಲಿನ ಆಲಯದೊಡನೆ ಆಲಯವನ್ನು ಹೋಲಿಸಿದಾಗ ಇದು ಏನೂ ಅಲ್ಲವೆಂದು ತೋರುತ್ತದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us