Bible Versions
Bible Books

Hebrews 12:11 (NET) New English Translation

Versions

KNV   ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ERVKN   ಯಾವುದೇ ದಂಡನೆಯಾಗಲಿ ತತ್ಕಾಲಕ್ಕೆ ಸಂತೋಷಕರವಾಗಿರದೆ ದುಃಖಕರವಾಗಿರುತ್ತದೆ. ಆದರೆ ತರುವಾಯ ದಂಡನೆಯಿಂದ ನಾವು ಕಲಿತುಕೊಂಡು ಯೋಗ್ಯವಾದ ಜೀವಿತವನ್ನು ಆರಂಭಿಸುವುದರ ಮೂಲಕ ನಮಗೆ ಸಮಾಧಾನ ಉಂಟಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us