Bible Versions
Bible Books

Hebrews 12:15 (NET) New English Translation

Versions

KNV   ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
ERVKN   ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.
IRVKN   ನಿಮ್ಮಲ್ಲಿ ಯಾವನೂ § ಇಬ್ರಿ. 4:1; 2 ಕೊರಿ 6:1; ಗಲಾ. 5:4: ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, * ಧರ್ಮೋ 29:18; ಅ. ಕೃ. 8:23: ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us