Bible Versions
Bible Books

Hebrews 12:26 (NET) New English Translation

Versions

KNV   ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
ERVKN   ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us