Bible Versions
Bible Books

Hebrews 2:12 (NET) New English Translation

Versions

KNV   ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
ERVKN   ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.” ಕೀರ್ತನೆ 22:22
IRVKN   “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು.
ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us