Bible Versions
Bible Books

Hosea 10:11 (NET) New English Translation

Versions

KNV   ಎಫ್ರಾ ಯಾಮು ಹತೋಟಿಗೆ ಬಂದು ತೆನೆಹುಲ್ಲನ್ನು ತುಳಿ ಯುವ ಕಡಸಾಗಿದೆ; ತುಳಿಯುವದನ್ನು ಪ್ರೀತಿಮಾಡು ತ್ತದೆ; ಆದರೆ ನಾನು ಅದರ ಸೌಂದರ್ಯದ ಕುತ್ತಿಗೆಯ ಮೇಲೆ ದಾಟಿಹೋದೆನು. ಎಫ್ರಾಯಾಮು ಸವಾರಿಮಾಡುವ ಹಾಗೆ ನಾನು ಮಾಡುವೆನು; ಯೆಹೂದ ಉಳುವನು, ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.
ERVKN   ಎಫ್ರಾಯೀಮ್ ಹತೋಟಿಗೆ ಬಂದು ಕಣ ತುಳಿಯಲು ಇಷ್ಟಪಡುವ ಪ್ರಾಯದ ಹಸುವಿನಂತಿದೆ. ಆಕೆಯ ಕುತ್ತಿಗೆಗೆ ನಾನು ಒಂದು ಒಳ್ಳೆಯ ನೊಗವನ್ನಿಡುವೆನು. ಎಫ್ರಾಯೀಮನಿಗೆ ನಾನು ಹಗ್ಗದಿಂದ ಬಂಧಿಸುವೆನು. ಆಗ ಯೆಹೂದವು ಭೂಮಿಯನ್ನು ಉಳುವದು. ಯಾಕೋಬನು ಮಣ್ಣಿನ ಗೆಡ್ಡೆಗಳನ್ನು ಒಡೆದು ಪುಡಿಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us