Versions
KNV ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡು ವದಕ್ಕೆ ಸುಳ್ಳು ಪ್ರಮಾಣ ವನ್ನು ಮಾಡುತ್ತಾರೆ. ಆದದ ರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.
ERVKN ಅವರು ವಾಗ್ದಾನ ಮಾಡುತ್ತಾರೆ. ಆದರೆ ಅದು ಬರೀ ಸುಳ್ಳು, ಅವರು ಕೊಟ್ಟ ಮಾತನ್ನು ನಡಿಸುವದಿಲ್ಲ. ಬೇರೆ ದೇಶಗಳವರೊಂದಿಗೆ ಅವರು ಒಡಂಬಡಿಕೆ ಮಾಡುತ್ತಾರೆ. ದೇವರು ಆ ಒಡಂಬಡಿಕೆಯನ್ನು ಒಪ್ಪುವುದಿಲ್ಲ. ಅವರ ನ್ಯಾಯಾಧೀಶರು ಉತ್ತ ಹೊಲದಲ್ಲಿ ಬೆಳೆಯುವ ವಿಷದ ಹಣಜಿಯಂತಿದ್ದಾರೆ.