Bible Versions
Bible Books

Hosea 11:11 (NET) New English Translation

Versions

KNV   ಐಗುಪ್ತದ ಪಕ್ಷಿಯ ಹಾಗೆ ಮತ್ತು ಅಶ್ಯೂರ್ಯರ ದೇಶದ ಪಾರಿವಾಳದ ಹಾಗೆ ಅವರು ನಡುಗುವರು. ನಾನು ಅವರನ್ನು ಅವರ ಮನೆತನಗಳಲ್ಲಿ ಇಡುವೆನು ಎಂದು ಕರ್ತನು ಹೇಳುತ್ತಾನೆ.
ERVKN   ಈಜಿಪ್ಟಿನಿಂದ ಅವರು ಪಕ್ಷಿಗಳಂತೆ ನಡುಗುತ್ತಾ ಬರುವರು. ಅಶ್ಶೂರದಿಂದ ನಡುಗುವ ಪಾರಿವಾಳಗಳ ರೀತಿಯಲ್ಲಿ ಬರುವರು. ಆಗ ನಾನು ಅವರನ್ನು ಮನೆಗೆ ಕರಕೊಂಡು ಹೋಗುವೆನು. ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us