Versions
KNV ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
ERVKN ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.