Bible Versions
Bible Books

Hosea 14:8 (NET) New English Translation

Versions

KNV   ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.
ERVKN   “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us