Bible Versions
Bible Books

Hosea 2:12 (NET) New English Translation

Versions

KNV   ಮತ್ತು--ನನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು ಅವಳು ಹೇಳಿದ ಅವಳ ದ್ರಾಕ್ಷೇ ಬಳ್ಳಿಗಳನ್ನು ಅವಳ ಅಂಜೂರದ ಮರಗಳನ್ನು ನಾನು ಹಾಳುಮಾಡಿ ಅವುಗಳನ್ನು ಕಾಡನ್ನಾಗಿ ಮಾಡುವೆನು; ಅಡವಿಯ ಮೃಗಗಳು ಅವುಗಳನ್ನು ತಿನ್ನುವವು.
ERVKN   ಆಕೆಯ ದ್ರಾಕ್ಷಾಲತೆಗಳನ್ನೂ ಅಂಜೂರದ ಮರಗಳನ್ನೂ ನಾಶಮಾಡುವೆನು. ‘ಇವುಗಳನ್ನು ನನ್ನ ಪ್ರೇಮಿಗಳು ನನಗೆ ಕೊಟ್ಟರು’ ಎಂದು ಆಕೆ ಹೇಳುತ್ತಾಳೆ. ಆದರೆ ನಾನು ಆಕೆಯ ತೋಟವನ್ನೇ ಬದಲಾಯಿಸುವೆನು. ಅದು ದಟ್ಟ ಅಡವಿಯಂತೆ ಆಗುವದು. ಅದರಲ್ಲಿದ್ದ ಮರಗಳ ಹಣ್ಣನ್ನು ಕಾಡುಪ್ರಾಣಿಗಳು ಬಂದು ತಿನ್ನುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us