Bible Versions
Bible Books

Hosea 6:3 (NET) New English Translation

Versions

KNV   ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
ERVKN   ಯೆಹೋವನ ವಿಷಯವಾಗಿ ನಾವು ಕಲಿಯೋಣ. ಆತನನ್ನು ಅರಿತುಕೊಳ್ಳಲು ಅತಿಯಾಗಿ ಪ್ರಯತ್ನಿಸೋಣ. ಸೂರ್ಯೋದಯ ಆಗುತ್ತದೆಯೆಂಬುದು ನಮಗೆ ಗೊತ್ತಿರುವಂತೆಯೇ ಆತನು ಬರುವುದೂ ನಮಗೆ ಗೊತ್ತಿದೆ. ವಸಂತಕಾಲದ ಮಳೆಯಂತೆ ಯೆಹೋವನು ಬರುವನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us