Bible Versions
Bible Books

Hosea 8:10 (NET) New English Translation

Versions

KNV   ಹೌದು, ಅವರು ಜನಾಂಗಗಳಲ್ಲಿ ಕೂಲಿ ಕೊಟ್ಟಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿ ಸುವೆನು; ಸ್ವಲ್ಪವಾದವರಲ್ಲಿ ಅವರು ಪ್ರಧಾನರು ಗಳ ಅರಸನ ಭಾರದಿಂದ ಕಷ್ಟಪಡುವರು.
ERVKN   ಜನಾಂಗಗಳ ಮಧ್ಯೆ ಇರುವ ತನ್ನ ಪ್ರೇಮಿಗಳ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟು ಸೇರಿಸುವೆನು. ಆದರೆ ಅದರ ಮೊದಲು ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us