Bible Versions
Bible Books

Isaiah 13:2 (NET) New English Translation

Versions

KNV   ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
ERVKN   “ಬೋಳುಗುಡ್ಡದ ಮೇಲೆ ಧ್ವಜವನ್ನೆತ್ತಿರಿ. ಜನರನ್ನು ಕರೆಯಿರಿ; ಕೈಸನ್ನೆ ಮಾಡಿರಿ; ದ್ವಾರಗಳ ಮೂಲಕ ಪ್ರವೇಶಿಸಲು ಪ್ರಮುಖರಿಗೆ ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us