Bible Versions
Bible Books

Isaiah 13:21 (NET) New English Translation

Versions

KNV   ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.
ERVKN   ಅಲ್ಲಿ ಮರುಭೂಮಿಯ ಕಾಡುಪ್ರಾಣಿಗಳು ಮಾತ್ರವೇ ವಾಸಿಸುವವು. ಜನರು ಬಾಬಿಲೋನಿನಲ್ಲಿರುವ ತಮ್ಮ ಮನೆಗಳಲ್ಲಿ ವಾಸಿಸುವದಿಲ್ಲ. ಅವರ ಮನೆಗಳಲ್ಲಿ ಗೂಬೆಗಳು ಮತ್ತು ಉಷ್ಟ್ರಪಕ್ಷಿಗಳು ವಾಸಮಾಡುವವು. ಕಾಡುಮೇಕೆಗಳು ಮನೆಯೊಳಗೆ ಆಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us