Bible Versions
Bible Books

Isaiah 13:6 (NET) New English Translation

Versions

KNV   ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
ERVKN   ಯೆಹೋವನ ದಿನವು ಹತ್ತಿರವಾಗಿದೆ. ಆದುದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.
IRVKN   ಗೋಳಾಡಿರಿ! ಏಕೆಂದರೆ ಯೆಹೋವನ ದಿನವು ಸಮೀಪಿಸಿತು. ಅದು ಸರ್ವಶಕ್ತನಿಂದ ನಾಶವಾಗುವಂತೆ ಬರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us