Bible Versions
Bible Books

Isaiah 15:1 (NET) New English Translation

Versions

KNV   ಮೋವಾಬಿನ ವಿಷಯವಾದ ದೈವೋಕ್ತಿ. ರಾತ್ರಿಯಲ್ಲಿ ಮೋವಾಬಿನ ಆರ್‌ ಹಾಳಾಗಿ ನಿಶ್ಯಬ್ದವಾಯಿತು; ರಾತ್ರಿಯಲ್ಲಿ ಮೋವಾ ಬಿನ ಕಿರ್‌ ಹಾಳಾಗಿ ನಿಶ್ಯಬ್ಧವಾಯಿತು
ERVKN   ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us