Bible Versions
Bible Books

Isaiah 16:14 (NET) New English Translation

Versions

KNV   ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
ERVKN   ಈಗ ಯೆಹೋವನು ಹೇಳುವದೇನೆಂದರೆ: “ಇನ್ನು ಮೂರು ವರ್ಷದೊಳಗೆ ಕೂಲಿಗಾರನು ತನ್ನ ಸಮಯವನ್ನು ಲೆಕ್ಕಿಸುವಂತೆ ಎಲ್ಲಾ ಜನರು ಮತ್ತು ಅವರು ಹೆಮ್ಮೆಪಡುವ ವಸ್ತುಗಳು ಹೋಗಿಬಿಡುತ್ತವೆ. ಕೇವಲ ಸ್ವಲ್ಪ ಮಂದಿ ಮಾತ್ರ ಉಳಿಯುವರು. ದೇಶದಲ್ಲಿ ಹೆಚ್ಚುಮಂದಿ ಉಳಿಯರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us