Versions
KNV ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
ERVKN ಯೆಹೋವನು ಆ ನಾಯಕರನ್ನು ಗಲಿಬಿಲಿಪಡಿಸಿದನು. ಅವರು ಈಜಿಪ್ಟನ್ನು ತಪ್ಪಾದ ದಾರಿಯಲ್ಲಿ ನಡೆಸಿದರು. ಅವರು ಮಾಡುವ ಪ್ರತಿಯೊಂದು ಕಾರ್ಯವೂ ತಪ್ಪಾದದ್ದೇ. ಅವರು ಕುಡಿದು ಮತ್ತರಾದವರಂತೆ ನೆಲದ ಮೇಲೆ ಬಿದ್ದು ಹೊರಳಾಡುತ್ತಾರೆ.