Versions
KNV ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
ERVKN ಯೆಹೋವನು ಇಂತೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.