Versions
KNV ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.
ERVKN ಆರಂಭದಲ್ಲಿ ನಿಮಗಿದ್ದಂತಹ ನ್ಯಾಯಾಧೀಶರನ್ನು ನಾನು ತಿರುಗಿ ಬರಮಾಡುವೆನು. ನಿಮ್ಮ ಸಲಹೆಗಾರರು ಹಿಂದಿನ ಕಾಲದ ಸಲಹೆಗಾರರಂತೆ ಇರುವರು. ಆಗ ನೀನು ‘ನ್ಯಾಯವಾದ ಮತ್ತು ನಂಬಿಗಸ್ತಿಕೆಯುಳ್ಳ ಪಟ್ಟಣ’ವೆಂದು ಕರೆಯಲ್ಪಡುವೆ.”