Bible Versions
Bible Books

Isaiah 1:7 (NET) New English Translation

Versions

KNV   ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ERVKN   ನಿಮ್ಮ ದೇಶವು ಹಾಳಾಗಿದೆ; ನಿಮ್ಮ ನಗರಗಳು ಬೆಂಕಿಯಿಂದ ಸುಡಲ್ಪಟ್ಟಿವೆ. ನಿಮ್ಮ ಶತ್ರುಗಳು ನಿಮ್ಮ ದೇಶವನ್ನು ವಶಪಡಿಸಿಕೊಂಡಿದ್ದಾರೆ; ಅನ್ಯದೇಶವು ಶತ್ರುಸೈನ್ಯದಿಂದ ಹಾಳಾಗುವಂತೆಯೇ, ನಿಮ್ಮ ದೇಶವೂ ಹಾಳಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us