Versions
KNV ಚೀಯೋನ್ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ.
ERVKN ಚೀಯೋನ್ ನಗರಿಯು ದ್ರಾಕ್ಷಿತೋಟದಲ್ಲಿರುವ ಜನಶೂನ್ಯವಾದ ಡೇರೆಯಂತಿದೆ; ಸೌತೆಯ ಹೊಲದಲ್ಲಿ ಪಾಳುಬಿದ್ದಿರುವ ಮನೆಯಂತಿದೆ; ಶತ್ರುಗಳಿಗೆ ಸೋತುಹೋದ ನಗರದಂತಿದೆ.