Bible Versions
Bible Books

Isaiah 21 (NET) New English Translation

Versions

KNV   ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ERVKN   ಸಮುದ್ರದ ಮರುಭೂಮಿಗೆ ದುಃಖದ ಸಂದೇಶ: ಮರುಭೂಮಿಯ ಕಡೆಯಿಂದ ಏನೋ ಬರುತ್ತಿದೆ. ಅದು ನೆಗೆವಿನ ಕಡೆಯಿಂದ ಬೀಸುತ್ತಿರುವ ಗಾಳಿಯಂತೆ ಬರುತ್ತಿದೆ. ಅದು ಭಯಂಕರವಾದ ದೇಶದಿಂದ ಬರುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us