Bible Versions
Bible Books

Isaiah 21:3 (NET) New English Translation

Versions

KNV   ಆದ ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ; ಕೇಳಕೂಡದ ಹಾಗೆ ಸಂಕಟಪಡುತ್ತೇನೆ, ನೋಡಕೂಡದ ಹಾಗೆ ಭ್ರಾಂತನಾಗಿದ್ದೇನೆ.
ERVKN   ನಾನು ಭಯಂಕರ ಸಂಗತಿಗಳನ್ನು ನೋಡಿದ್ದರಿಂದ ಈಗ ಭಯಪೀಡಿತನಾಗಿದ್ದೇನೆ. ಭಯದಿಂದ ನನ್ನ ಹೊಟ್ಟೆಯು ನೋಯುತ್ತಿದೆ. ನೋವು ಪ್ರಸವವೇದನೆಯಂತಿದೆ. ನಾನು ಕೇಳುವ ವಿಷಯಗಳು ನನ್ನನ್ನು ಭಯಪಡಿಸಿವೆ; ನಾನು ನೋಡುವ ವಿಷಯಗಳು ನನ್ನನ್ನು ನಡುಗಿಸುತ್ತಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us