Bible Versions
Bible Books

Isaiah 25:4 (NET) New English Translation

Versions

KNV   ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ERVKN   ಯೆಹೋವನೇ, ನೀನೇ ನಮ್ಮ ಆಶ್ರಯವು. ಬಡವರಿಗೆ ನೀನೇ ಆಧಾರ. ಅವರ ಸಮಸ್ಯೆಗಳು ಅವರನ್ನು ಕಷ್ಟಕ್ಕೆ ಗುರಿಪಡಿಸುವವು. ಆದರೆ ನೀನು ಅವರನ್ನು ಸಂರಕ್ಷಿಸುವೆ. ಯೆಹೋವನೇ, ಒಂದು ಮನೆಯ ಜನರನ್ನು ಪ್ರವಾಹದಿಂದಲೂ, ಬಿಸಿಲಿನ ತಾಪದಿಂದಲೂ ಕಾಪಾಡುವಂತೆ ನೀನಿರುವೆ. ಮುಂದಿನ ತೊಂದರೆಗಳು ಬಿರುಗಾಳಿಯಂತೆಯೂ ಮಳೆಯಂತೆಯೂ ಇವೆ. ಮಳೆಯು ಗೋಡೆಗೆ ಬಡಿದು ಕೆಳಗೆ ಇಳಿಯುವದು. ಆದರೆ ಮನೆಯೊಳಗಿರುವವರಿಗೆ ಹಾನಿಯೇ ಆಗದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us