Bible Versions
Bible Books

Isaiah 25:8 (NET) New English Translation

Versions

KNV   ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ERVKN   ಆದರೆ ಮರಣವು ಎಂದೆಂದಿಗೂ ನಾಶಮಾಡಲ್ಪಡುವದು. ನನ್ನ ಒಡೆಯನಾಗಿರುವ ಯೆಹೋವನು ಪ್ರತೀ ಮುಖದಲ್ಲಿರುವ ಕಣ್ಣೀರನ್ನು ಒರೆಸುವನು. ಹಿಂದೆ ಆತನ ಜನರೆಲ್ಲಾ ದುಃಖಕ್ಕೆ ಒಳಗಾಗಿದ್ದರು. ಆದರೆ ದೇವರು ದುಃಖವನ್ನು ಭೂಮಿಯಿಂದಲೇ ತೆಗೆದುಹಾಕುವನು. ಇವೆಲ್ಲಾ ಯೆಹೋವನು ಹೇಳಿದಂತೆಯೇ ಸಂಭವಿಸುವದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us