Versions
KNV ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
ERVKN ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ.
IRVKN ಯೆಹೋವನೇ, ನೀನು ಜನಾಂಗವನ್ನು ಹೆಚ್ಚಿಸಿದ್ದೀ, ಹೌದು, ನಿನ್ನ ಜನಾಂಗವನ್ನು ವೃದ್ಧಿಗೊಳಿಸಿದ್ದೀ;
ನೀನು ದೇಶದ ಮೇರೆಗಳನ್ನೆಲ್ಲಾ ವಿಸ್ತರಿಸಿ ಮಹಿಮೆಗೊಂಡಿದ್ದೀ.