Bible Versions
Bible Books

Isaiah 27:13 (NET) New English Translation

Versions

KNV   ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ERVKN   ನನ್ನ ಜನರಲ್ಲಿ ಹೆಚ್ಚಿನವರು ಅಶ್ಶೂರದಲ್ಲಿ ಈಗ ಕಳೆದುಹೋಗಿರುತ್ತಾರೆ; ಕೆಲವರು ಈಜಿಪ್ಟಿಗೆ ಓಡಿಹೋಗಿದ್ದಾರೆ. ಸಮಯದಲ್ಲಿ ಮಹಾದೊಡ್ಡ ತುತ್ತೂರಿಯ ಶಬ್ದವು ಕೇಳಿಸುವದು. ಆಗ ಜನರೆಲ್ಲರೂ ಜೆರುಸಲೇಮಿಗೆ ಹಿಂತಿರುಗುವರು. ಜನರು ಪರಿಶುದ್ಧ ಪರ್ವತದ ಮೇಲೆ ಯೆಹೋವನ ಮುಂದೆ ಅಡ್ಡಬೀಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us