Bible Versions
Bible Books

Isaiah 27:9 (NET) New English Translation

Versions

KNV   ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
ERVKN   ಯಾಕೋಬನ ದೋಷವು ಹೇಗೆ ಕ್ಷಮಿಸಲ್ಪಡುವದು? ಅವನ ಪಾಪಗಳು ನಿವಾರಣೆಯಾಗುವದಕ್ಕೆ ಏನು ಮಾಡಬೇಕಾಗುವದು? ಇತರ ದೇವತೆಗಳ ಪೂಜಾಸ್ಥಳಗಳೂ ವೇದಿಕೆಯ ಕಲ್ಲುಗಳೂ ಪುಡಿಪುಡಿಯಾಗಿ ನಾಶವಾಗುವವು.
IRVKN   ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ,
ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು
ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us