Bible Versions
Bible Books

Isaiah 28:21 (NET) New English Translation

Versions

KNV   ಕರ್ತನು ಪೆರಾಚೀಮ್‌ ಪರ್ವತದಲ್ಲಿ ಅದರ ಹಾಗೆ ಎದ್ದು ಗಿಬ್ಯೋನ್‌ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ ಅಪರೂಪವಾದ ತನ್ನ ಕೆಲಸ ವನ್ನು ನಡಿಸಿ ಅಪೂರ್ವವಾದ ತನ್ನ ಕಾರ್ಯವನ್ನು ನೇರವೇರಿಸುವನು.
ERVKN   ಪೆರಾಚೀಮ್ ಬೆಟ್ಟದ ಮೇಲೆ ಯೆಹೋವನು ಯುದ್ಧ ಮಾಡಿದಂತೆಯೇ ಆತನು ಯುದ್ಧಮಾಡುವನು. ಗಿಬ್ಯೋನ್ ಕಣಿವೆಯಲ್ಲಿ ಯೆಹೋವನು ಕೋಪಗೊಂಡಿದ್ದಂತೆಯೇ ಕೋಪಗೊಳ್ಳುವನು. ಆಗ ಆತನು ಮಾಡಬೇಕಾದ ಕಾರ್ಯಗಳನ್ನು ಮಾಡುವನು. ಯೆಹೋವನು ಕೆಲವು ಅಪರಿಚಿತವಾದ ಸಂಗತಿಗಳನ್ನು ಮಾಡುವನು. ಆದರೆ ಆತನು ತನ್ನ ಕಾರ್ಯವನ್ನು ಮಾಡಿಮುಗಿಸುವನು. ಕೆಲಸವು ಒಬ್ಬ ಪರಿಚಯವಿಲ್ಲದವನ ಕೆಲಸವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us