Versions
KNV ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ERVKN ಪುಸ್ತಕದಲ್ಲಿರುವ ಮಾತುಗಳನ್ನು ಕಿವುಡನು ಕೇಳಿಸಿಕೊಳ್ಳುವನು. ಕುರುಡನು ಕತ್ತಲೆಯಲ್ಲಿಯೂ ಮಂಜು ತುಂಬಿದ್ದಾಗಲೂ ನೋಡುವನು.
IRVKN ಆ ದಿನದಲ್ಲಿ ಕಿವುಡರು ಶಾಸ್ತ್ರದ ಮಾತುಗಳನ್ನು ಕೇಳುವರು ಮತ್ತು
ಕುರುಡರ ಕಣ್ಣುಗಳು ಕತ್ತಲೆಯೊಳಗೂ ಕಾಣುವುದು.